ಚಂದ್ರಮ್ಮ ನಿಧನ

CTD 23 CHANDRAMMA DEATH
Published on

ಚಿತ್ರದುರ್ಗ: ನಗರದ ಬುರುಜನಹಟ್ಟಿ ನಿವಾಸಿ ಚಂದ್ರಮ್ಮ ನಾಗಪ್ಪ (71) ಗುರುವಾರ ಬೆಳಗ್ಗೆ ನಿಧನ ಹೊಂದಿದರು.

ಇಬ್ಬರು ಪುತ್ರರು, ಒಬ್ಬ ಪುತ್ರಿ ಇದ್ದಾರೆ. ಹೊಳಲ್ಕೆರೆ ರಸ್ತೆ ಕನಕ ವೃತ್ತ ಸಮೀಪದ ರುದ್ರಭೂಮಿಯಲ್ಲಿ ಸಂಜೆ ಅಂತ್ಯಸಂಸ್ಕಾರ ನೆರವೇರಿತು ಎಂದು ಕುಟುಂಬದ ಮೂಲಗಳು ತಿಳಿಸಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net