ವಾಹನ ಸಂಚಾರಕ್ಕೆ ಬದಲಿ ಮಾರ್ಗ

DC VINOD PRIYA (1)
Published on

ಚಿತ್ರದುರ್ಗ: ನಗರದ ಬಿ.ಡಿ.ರಸ್ತೆ ಅಭಿವೃದ್ಧಿ ಕಾಮಗಾರಿ ಹಿನ್ನೆಲೆಯಲ್ಲಿ ನಗರಕ್ಕೆ ಬರುವ ಮತ್ತು ಹೊರ ಹೋಗುವಂಥ ನಗರ ಸಾರಿಗೆ ಹೊರತುಪಡಿಸಿ, ಉಳಿದೆಲ್ಲ ಕೆಎಸ್‌ಆರ್‌ಟಿಸಿ ಬಸ್ಸುಗಳು ಹಾಗೂ ಖಾಸಗಿ ವಾಹನಗಳು ಬದಲಿ ಮಾರ್ಗದಲ್ಲಿ ಸಂಚರಿಸಬೇಕು ಎಂದು ಡಿಸಿ ಆರ್.ವಿನೋತ್ ಪ್ರಿಯಾ ಆದೇಶಿಸಿದ್ದಾರೆ.

ತಾತ್ಕಾಲಿಕವಾಗಿ ಬದಲಿ ಮಾರ್ಗಗಳ ಸಂಚಾರ ತಾತ್ಕಾಲಿಕ ಅವಧಿವರೆಗೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net