ಆಟೋಟಗಳೂ ಮುಖ್ಯ

CTD SPORTS 10
Published on

ಚಿತ್ರದುರ್ಗ: ನಗರದ ಕೆ.ಕೆ.ನ್ಯಾಷನಲ್ ಆಂಗ್ಲ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯಿಂದ ವೀರ ವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಸೋಮವಾರ ಕ್ರೀಡಾ ದಿನವನ್ನು ಆಚರಿಸಲಾಯಿತು.

ವಿದ್ಯಾಸಂಸ್ಥೆ ಸಂಸ್ಥೆ ಅಧ್ಯಕ್ಷ ಡಾ.ಎಚ್.ಆರ್.ಮಂಜುನಾಥ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳ ಏಳ್ಗೆಯಲ್ಲಿ ಪಠ್ಯದಂತೆ, ಆಟೋಟ, ಯೋಗಾಸನ ಸಹಿತ ಪಠ್ಯೇತರ ಚಟುವಟಿಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ ಎಂದರು.

ಶಾಲೆ ಆಡಳಿತಾಧಿಕಾರಿ ಕಾರ್ತಿಕ್, ಮುಖ್ಯಶಿಕ್ಷಕರು, ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net