ನಗರಕ್ಕೆ ಇಂದು ಸಚಿವ ಎಸ್.ಟಿ.ಸೋಮಶೇಖರ್

SOMASHEKAR ST
Published on

ಚಿತ್ರದುರ್ಗ: ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಏ.18ರ ಬೆಳಗ್ಗೆ ಚಿತ್ರದುರ್ಗ ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಬೆಳಗ್ಗೆ 9ಕ್ಕೆ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಿವಾಸಕ್ಕೆ ಹಾಗೂ 10 ಗಂಟೆಗೆ ಮುರುಘಾ ಮಠಕ್ಕೆ ಭೇಟಿ ಕೊಡಲಿದ್ದಾರೆ.

10.30ಕ್ಕೆ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿದ ಬಳಿಕ ದುರ್ಗದಿಂದ ದಾವಣಗೆರೆಗೆ ಪ್ರಯಾಣ ಬೆಳೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net