49 ಜನರ ಸ್ಯಾಂಪಲ್ಸ್ ಸಂಗ್ರಹ

DC VINOD PRIYA (1)
Published on

ಚಿತ್ರದುರ್ಗ: ಕರೊನಾ ಸೋಂಕಿನ ಪತ್ತೆಗಾಗಿ ಜಿಲ್ಲೆಯಲ್ಲಿ ಭಾನುವಾರ 49 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 12720 ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 241383ಕ್ಕೆ ಏರಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಈವರೆಗೆ ಪರೀಕ್ಷೆಗೆ ಸಂಗ್ರಹಿಸಿರುವ ಒಟ್ಟು ಮಾದರಿ-1247
ನೆಗೆಟಿವ್-1081
ಪಾಸಿಟಿವ್-7
ಗುಣಮುಖ-1
ಒಪ್ಪಿಗೆಯಾಗದ ಸ್ಯಾಂಪಲ್ಸ್-41
ಬರ ಬೇಕಿರುವ ಪರೀಕ್ಷೆ ವರದಿ-118
28 ದಿನದ ಅವಲೋಕನ ಪೂರ್ಣ-310
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್-64
ಹೋಂ ಕ್ವಾರಂಟೈನ್-256

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net