99 ಜನರ ಸ್ಯಾಂಪಲ್ಸ್ ಸಂಗ್ರಹ

DC VINOD PRIYA (1)
Published on

ಚಿತ್ರದುರ್ಗ: ಕರೊನಾ ಸೋಂಕು ಪತ್ತೆಗಾಗಿ ಜಿಲ್ಲೆಯಲ್ಲಿ ಗುರುವಾರ 99 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 13661 ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 244228ಕ್ಕೆ ಏರಿದೆ. ಈವರೆಗೆ ಪರೀಕ್ಷೆಗೆ ಸಂಗ್ರಹಿಸಿರುವ ಒಟ್ಟು ಮಾದರಿ-1514.

ನೆಗೆಟಿವ್-1312
ಪಾಸಿಟಿವ್-7
ಗುಣಮುಖ-1
ಒಪ್ಪಿಗೆ ಪರೀಕ್ಷೆ ವರದಿ-42
ಬರ ಬೇಕಿರುವ ವರದಿ-151
28 ದಿನದ ಅವಲೋಕನ ಪೂರ್ಣ-310
14 ದಿನ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್-78
ಹೋಂ ಕ್ವಾರಂಟೈನ್-256

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net