16 ಜನರ ಸ್ಯಾಂಪಲ್ಸ್ ಸಂಗ್ರಹ

DC VINOD PRIYA (1)
Published on

ಚಿತ್ರದುರ್ಗ: ಕರೊನಾ ಸೋಂಕಿನ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಶುಕ್ರವಾರ 16 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

935 ಜನರನ್ನು ಸ್ಕ್ರೀನಿಂಗ್‌ಗೆ ಒಳಪಡಿಸಿದ್ದು, ಈವರೆಗೆ ಸ್ಕ್ರೀನಿಂಗ್ ಆದವರ ಸಂಖ್ಯೆ 27059ಕ್ಕೆ ಏರಿದೆ. ಫಿವರ್ ಕ್ಲಿನಿಕ್‌ಗಳಲ್ಲಿ 316 ಜನರ ಜ್ವರ ತಪಾಸಣೆ ಆಗಿದ್ದು, ಈವರೆಗೆ ಇಲ್ಲಿ ಆರೋಗ್ಯ ತಪಾಸಣೆಗೆ ಒಳಗಾದವರ ಸಂಖ್ಯೆ 7135ಕ್ಕೆ ಏರಿದೆ.

28 ದಿನದ ಅವಲೋಕನ ಪೂರ್ಣ-276
14 ದಿನದ ಅವಲೋಕನ ಪೂರ್ಣ-310
ಮನೆಯಲ್ಲೇ ನಿಗಾವಣೆ-0
ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿರುವವರ ಸಂಖ್ಯೆ-17
ಪರೀಕ್ಷೆಗೆ ಸಂಗ್ರಹಿಸಿದ್ದ ಒಟ್ಟು ಮಾದರಿ-333
ನೆಗೆಟಿವ್ ವರದಿಗಳು -257
ಬರ ಬೇಕಿರುವ ಪರೀಕ್ಷೆ ವರದಿ ಸಂಖ್ಯೆ-58

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net