12 ಜನರ ಸ್ಯಾಂಪಲ್ಸ್ ಸಂಗ್ರಹ

DC VINOD PRIYA (1)
Published on

ಚಿತ್ರದುರ್ಗ: ಕರೊನಾ ಸೋಂಕಿನ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಸೋಮವಾರ 12 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಇದೇ ದಿನ 304 ಜನರ ಸಹಿತ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 7894ಕ್ಕೆ ಏರಿದೆ. ಈವರೆಗೆ 28205ರ ಜನರ ಸ್ಕ್ರೀನಿಂಗ್ ಆಗಿದೆ ಎಂದು ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

28 ದಿನದ ಅವಲೋಕನ ಪೂರ್ಣ-289
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿರುವವರ ಸಂಖ್ಯೆ-15
ಪರೀಕ್ಷೆಗೆ ಸಂಗ್ರಹಿಸಿದ್ದ ಒಟ್ಟು ಮಾದರಿ-375
ನೆಗೆಟಿವ್ ವರದಿಗಳು -338
ಬರ ಬೇಕಿರುವ ಪರೀಕ್ಷೆ ವರದಿ ಸಂಖ್ಯೆ-19

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net