7 ಜನರ ಸ್ಯಾಂಪಲ್ಸ್ ಸಂಗ್ರಹ

DC VINOD PRIYA (1)
Published on

ಚಿತ್ರದುರ್ಗ: ಕರೊನಾ ಸೋಂಕಿನ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಸೋಮವಾರ 7 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈ ವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 9771ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 333386ಕ್ಕೆ ಏರಿದೆ ಎಂದು ಡಿಸಿ ವಿನೋತ್ ಪ್ರಿಯಾ ಹೇಳಿದ್ದಾರೆ.

28 ದಿನದ ಅವಲೋಕನ ಪೂರ್ಣ-305
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿರುವವರ ಸಂಖ್ಯೆ-17
ಪರೀಕ್ಷೆಗೆ ಸಂಗ್ರಹಿಸಿದ್ದ ಒಟ್ಟು ಮಾದರಿ-524
ನೆಗೆಟಿವ್‌ವರದಿಗಳು-452
ಬರ ಬೇಕಿರುವ ಪರೀಕ್ಷೆ ವರದಿ ಸಂಖ್ಯೆ-50

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net