

ಚಿತ್ರದುರ್ಗ: ಕರೊನಾ ಸೋಂಕಿನ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಗುರುವಾರ 47 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈ ವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 10594 ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 232864ಕ್ಕೆ ಏರಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
28 ದಿನದ ಅವಲೋಕನ ಪೂರ್ಣ-310
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್‌ಗಳಲ್ಲಿರುವವರ ಸಂಖ್ಯೆ-33
ಪರೀಕ್ಷೆಗೆ ಸಂಗ್ರಹಿಸಿದ್ದ ಒಟ್ಟು ಮಾದರಿ-660
ನೆಗೆಟಿವ್ ವರದಿಗಳು-581
ಒಪ್ಪಿಗೆಯಾಗದ ಸ್ಯಾಂಪಲ್ಸ್ ಸಂಖ್ಯೆ- 27
ಬರ ಬೇಕಿರುವ ಪರೀಕ್ಷೆ ವರದಿ ಸಂಖ್ಯೆ-51