ಚಿತ್ರದುರ್ಗ: ದಲಿತ ವಿಮೋಚನಾ ಸೇನೆ ಜಿಲ್ಲಾಧ್ಯಕ್ಷರನ್ನಾಗಿ ರಂಗಸ್ವಾಮಿ ಅವರನ್ನು ನೇಮಿಸಲಾಗಿದೆ ಎಂದು ಸೇನೆ ರಾಜ್ಯಾಧ್ಯಕ್ಷ ಮಾ.ಮುನಿರಾಜು ತಿಳಿಸಿದ್ದಾರೆ.