ಚಿತ್ರದುರ್ಗ: ದಾವಣಗೆರೆ ವಿವಿ ವಿದ್ಯಾವಿಷಯಕ ಪರಿಷತ್ ಸದಸ್ಯರನ್ನಾಗಿ ಚಿತ್ರದುರ್ಗದ ಎಸ್‌ಆರ್‌ಎಸ್ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ‌್ಯ ಡಾ.ಟಿ.ಎಸ್.ರವಿ ಅವರನ್ನು ವಿವಿ ಕುಲಸಚಿವರು ನಾಮ ನಿರ್ದೇಶನ ಮಾಡಿದ್ದಾರೆ.