13ರಂದು ದಿನಗೂಲಿ ನೌಕರರ ಧರಣಿ

protest download
Published on

ಚಿತ್ರದುರ್ಗ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯಸರ್ಕಾರಿ ದಿನಗೂಲಿ ನೌಕರರು ಜ.13ರಂದು ನಗರದಲ್ಲಿ ಧರಣಿ ನಡೆಸಲಿದ್ದಾರೆ.

ಅಂದಿನ ಪ್ರತಿಭಟನೆಯಲ್ಲಿ ವಿವಿಧ ಇಲಾಖೆಗಳ ಕ್ಷೇಮಾಭಿವೃದ್ಧಿ, ದಿನಗೂಲಿ, ಹೊರಗುತ್ತಿಗೆ, ಒಳಗುತ್ತಿಗೆ, ಅಡುಗೆ ಹಾಗೂ ಬಿಸಿಎಂ ಹಾಸ್ಟೆಲ್ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಮಹಾ ಮಂಡಲ ಜಿಲ್ಲಾ ಘಟಕದ ಅಧ್ಯಕ್ಷ ಟಿ.ಜಿ.ಯಶವಂತರಾಜು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net