ಬಾಪೂಜಿ ಸೇವಾ ಕೇಂದ್ರಗಳಲ್ಲಿ ಆಯುಷ್ಮಾನ್ ಕಾರ್ಡ್

CEO sathyabama-2
Published on

ಚಿತ್ರದುರ್ಗ: ಆರೋಗ್ಯ ಇಲಾಖೆ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್‌ಗಳನ್ನು ಗ್ರಾಪಂ ಬಾಪೂಜಿ ಸೇವಾ ಕೇಂದ್ರಗಳಲ್ಲಿ ವಿತರಿಸಲಾಗುತ್ತಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮಾ ತಿಳಿಸಿದ್ದಾರೆ.

ಇದಕ್ಕಾಗಿ ಪಿಡಿಒ ಹಾಗೂ ಗಣಕಯಂತ್ರ ನಿರ್ವಾಹಕರಿಗೆ ಆರೋಗ್ಯ ಇಲಾಖೆ ತರಬೇತಿ ನೀಡಿದೆ. ಹೆಚ್ಚಿನ ಮಾಹಿತಿಗೆ ಸರ್ಕಾರಿ ಆಸ್ಪತ್ರೆಯಲ್ಲಿರುವ ಆರೋಗ್ಯ ಮಿತ್ರರನ್ನು ಸಂಪರ್ಕಿಸಬಹುದು.

ಮೊಳಕಾಲ್ಮೂರು-ಸ್ವಾಮಿದೇವ (7829363730), ಚಳ್ಳಕೆರೆ-ಭೀಮಣ್ಣ (8971905400), ಹೊಸ ದುರ್ಗ-ಓಂಕಾರನಾಯ್ಕ (7259037888), ಹೊಳಲ್ಕೆರೆ-ರಮೇಶ್ (7259037891) ಹಿರಿಯೂರು-ಸಿದ್ದಾರ್ಥ (7259223370) ಹಾಗೂ ಚಿತ್ರದುರ್ಗದ ನವೀನ್ (8553995579) ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net