ನಾಳೆ ಹಿರಿಯೂರಿಗೆ ಡಿಸಿಎಂ

GOVIND KARJOLA
Published on

ಚಿತ್ರದುರ್ಗ: ಉಪಮುಖ್ಯಮಂತ್ರಿ, ಲೋಕೋಪಯೋಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವ ಗೋವಿಂದ ಎಂ.ಕಾರಜೋಳ ಮೇ 4ರಂದು ಜಿಲ್ಲಾ ಪ್ರವಾಸ ಹಮ್ಮಿಕೊಂಡಿದ್ದಾರೆ.

ಅಂದು ಮಧ್ಯಾಹ್ನ 1.30ಕ್ಕೆ ಹಿರಿಯೂರಿಗೆ ಆಗಮಿಸಿ 3 ಗಂಟೆಗೆ ಬೆಂಗಳೂರಿಗೆ ತೆರಳುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ವಿ.ಶ್ರೀನಿವಾಸ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net