ಮೊಳಕಾಲ್ಮೂರಿಗೆ ಇಂದು ಜಿಲ್ಲಾ ಸಚಿವ

SHRIRAMULU 24
Published on

ಚಿತ್ರದುರ್ಗ: ಜಿಲ್ಲಾ ಉಸ್ತುವಾರಿ ಸಚಿವ ಬಿ.ಶ್ರೀರಾಮುಲು ಮೇ 23ರಂದು ಜಿಲ್ಲೆಯಲ್ಲಿ ಪ್ರವಾಸ ನಡೆಸಲಿದ್ದಾರೆ.

ಬೆಳಗ್ಗೆ 11.30ಕ್ಕೆ ಮೊಳಕಾಲ್ಮೂರು ಪಟ್ಟಣ ಹಾಗೂ ಕ್ಷೇತ್ರ ವ್ಯಾಪ್ತಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಬಳ್ಳಾರಿಗೆ ತೆರಳಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net