74 ಸ್ಯಾಂಪಲ್ಸ್ ಪರೀಕ್ಷೆಗೆ

DC VINOD PRIYA (1)
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಗುರುವಾರ 74 ಜನರ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳಿಸಲಾಗಿದೆ. ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 15,288.

ಈವರೆಗೆ ಪರೀಕ್ಷೆಗೆ ಸಂಗ್ರಹಿಸಿರುವ ಮಾದರಿ-2397
ನೆಗೆಟಿವ್-2104
ಪಾಸಿಟಿವ್-10
ಗುಣಮುಖ-1
ಒಪ್ಪಿಗೆಯಾಗದ ಪರೀಕ್ಷೆ-45
ಬರಬೇಕಿರುವ ವರದಿ-239
28 ದಿನದ ಅವಲೋಕನ ಪೂರ್ಣ-310
14 ದಿನ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್-74
ಹೋಂ ಕ್ವಾರಂಟೈನ್-7597

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net