67 ಸ್ಯಾಂಪಲ್ಸ್ ಪರೀಕ್ಷೆಗೆ

DC VINOTH PRIYA (1)
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಶುಕ್ರವಾರ 67 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 15474.

ಈವರೆಗೆ ಪರೀಕ್ಷೆಗೆ ಸಂಗ್ರಹಿಸಿರುವ ಮಾದರಿ-2464
ನೆಗೆಟಿವ್-2104
ಪಾಸಿಟಿವ್-11
ಗುಣಮುಖ-1
ಒಪ್ಪಿಗೆಯಾಗದ ಪರೀಕ್ಷೆ-45
ಬರ ಬೇಕಿರುವ ವರದಿ-158
28 ದಿನದ ಅವಲೋಕನ ಪೂರ್ಣ-310
14 ದಿನ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್-42
ಸೌಲಭ್ಯ ಆಧಾರಿತ ಸಾಂಸ್ಥಿಕ ಕ್ವಾರಂಟೈನ್-378
ಹೋಂ ಕ್ವಾರಂಟೈನ್-8287

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net