ಕೃಷಿ ಸಚಿವರಿಗೆ ಮನವಿ

CTD 17 AGRI
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಕೂಡಲೇ ತೊಗರಿ, ಕಡಲೆ ಹಾಗೂ ಶೇಂಗಾ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಆಗ್ರಹಿಸಿ ರೈತ ಸಂಘದ ಮುಖಂಡರು ಕೃಷಿ ಸಚಿವ ಪಾಟೀಲ್ ಚಿತ್ರದುರ್ಗದಲ್ಲಿ ಭಾನುವಾರ ಮನವಿ ಸಲ್ಲಿಸಿದರು.

ಸಂಘದ ಜಿಲ್ಲಾಧ್ಯಕ್ಷ ಸುರೇಶ್‌ಬಾಬು, ಮುಖಂಡರಾದ ಟಿ.ನುಲೇನೂರು ಶಂಕ್ರಪ್ಪ, ಚಿಕ್ಕಪ್ಪನಹಳ್ಳಿ ರುದ್ರಸ್ವಾಮಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net