

ಚಿತ್ರದುರ್ಗ: ಜಿಲ್ಲೆಯಲ್ಲಿ ಮೂವರಲ್ಲಿ ಕೊರನಾ ಪಾಸಿಟಿವ್ ಪತ್ತೆಯಾಗಿದ್ದರೆ, ಸೋಂಕಿನ ಪರೀಕ್ಷೆಗಾಗಿ ಜಿಲ್ಲೆಯಲ್ಲಿ ಶುಕ್ರವಾರ 77 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 12423 ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 2.39544 ಲಕ್ಷಕ್ಕೆ ಏರಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.
ಈವರೆಗೆ ಪರೀಕ್ಷೆಗೆ ಸಂಗ್ರಹಿಸಿರುವ ಒಟ್ಟು ಮಾದರಿ-1111
ನೆಗೆಟಿವ್-945
ಪಾಸಿಟಿವ್-4
ಗುಣಮುಖ-1
ಒಪ್ಪಿಗೆಯಾಗದ ಸ್ಯಾಂಪಲ್ಸ್-40
ಬರ ಬೇಕಿರುವ ಪರೀಕ್ಷೆ ವರದಿ-122
28 ದಿನದ ಅವಲೋಕನ ಪೂರ್ಣ-310
14 ದಿನದ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್-29
ಹೋಂ ಕ್ವಾರಂಟೈನ್-256