ಜೂಜಾಟ ವಿರುದ್ಧ ಕಠಿಣ ಕ್ರಮ

SP RADHIKA
Published on

ಚಿತ್ರದುಗರ್ರ್: ಯಾವುದೇ ಕಾರಣಕ್ಕೂ ಜೂಜಾಟಕ್ಕೆ ಅವಕಾಶ ಕೊಡುವುದಿಲ್ಲ. ಯುಗಾದಿ ಹಬ್ಬದ ನೆಪದಲ್ಲಿ ಜೂಜಾಟಕ್ಕೆಂದು ಷಾಮಿಯಾನ ಒದಗಿಸುವುದು ಅಥವಾ ವಸತಿ ಗೃಹಗಳಲ್ಲಿ ಕೊಠಡಿಗಳನ್ನು ಕೊಡುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು. ಒಂದು ತಿಂಗಳ ಅವಧಿಯಲ್ಲಿ 270 ಜೂಜುಕೋರರನ್ನು ಬಂಧಿಸಿ ಅವರಿಂದ 5 ಲಕ್ಷ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಎಸ್‌ಪಿ ಜಿ.ರಾಧಿಕಾ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net