ಹಿಂದಿ ಭಾಷೆ ಕ್ಯಾಲೆಂಡರ್ ಬಿಡುಗಡೆ

CTD 10 HINDI
Published on

ಚಿತ್ರದುರ್ಗ: ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಸಂಘ ಚಿತ್ರದುರ್ಗ ಡಿಡಿಪಿಐ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಡಿಡಿಪಿಐ ಕೆ.ರವಿಶಂಕರ ರೆಡ್ಡಿ ಹಿಂದಿ ಕ್ಯಾಲೆಂಡರ್ ಬಿಡುಗಡೆ ಮಾಡಿದರು.

ಸಂಘದ ಜಿಲ್ಲಾಧ್ಯಕ್ಷ ಪಾಪಣ್ಣ, ಕಾರ್ಯದರ್ಶಿ ಗೋವಿಂದ ರೆಡ್ಡಿ, ರಾಜ್ಯ ಹಿಂದಿ ಭಾಷಾ ಶಿಕ್ಷಕರ ಸಂಘದ ಗೌರವಾಧ್ಯಕ್ಷ ಮಂಜುನಾಥನಾಯ್ಕ, ಪ್ರಧಾನ ಕಾರ್ಯದರ್ಶಿ ಮಂಜುನಾಥ್, ಜಿಲ್ಲಾ ಸಂಘದ ಪದಾಧಿಕಾರಿಗಳು ಹಾಗೂ ವಿಷಯ ಪರಿವೀಕ್ಷಕ ಮಹಾಲಿಂಗಪ್ಪ ಇದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net