ಜ್ಞಾನಭಾರತಿ ವಿದ್ಯಾಮಂದಿರದಲ್ಲಿ ಪೂಜೆ

ctd 13 jnabarati (1)
Published on

ಚಿತ್ರದುರ್ಗ: ಸಂಸ್ಕೃತಿ ಜ್ಞಾನ, ಚಿತ್ರಕಲೆ, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆವಿಜೇತ ವಿದ್ಯಾರ್ಥಿಗಳಿಗೆ ಚಿತ್ರದುರ್ಗ ಜ್ಞಾನಭಾರತಿ ವಿದ್ಯಾಮಂದಿರದಲ್ಲಿ ಶುಕ್ರವಾರ ಶಾರದಾ ಪೂಜಾ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಿಸಲಾಯಿತು.

ಮುಖ್ಯಶಿಕ್ಷಕರಾದ ಎಚ್.ರಾಧಾ, ವೀಣಾ, ಅರುಣಾಕ್ಷಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net