ನಾಳೆಯಿಂದ ಮೃಗಾಲಯಕ್ಕೆ ಪ್ರವೇಶ

JOGIMATTI
Published on

ಚಿತ್ರದುರ್ಗ: ಜೋಗಿಮಟ್ಟಿ ಅರಣ್ಯ ಪ್ರದೇಶದಲ್ಲಿರುವ ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಜೂ.8ರಿಂದ ಸಾರ್ವಜನಿಕರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ.

ಕೋವಿಡ್-19 ಸೋಂಕು ಹರಡದಂತೆ ಮುಂಜಾಗ್ರತೆಗಾಗಿ ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಆಡುಮಲ್ಲೇಶ್ವರ ಕಿರು ಮೃಗಾಲಯದ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net