ರಿಯಾಯಿತಿ ದರದಲ್ಲಿ ಪುಸ್ತಕ ಮಾರಾಟ

Kannada-pustaka-pradhikara-web1560543445
Published on

ಚಿತ್ರದುರ್ಗ: ಕನ್ನಡ ಪುಸ್ತಕ ಪ್ರಾಧಿಕಾರ ಗಣರಾಜ್ಯೋತ್ಸವ ಅಂಗವಾಗಿ ಜ.31ರ ವರೆಗೆ ಶೇ.50 ರಿಯಾಯಿತಿ ದರದಲ್ಲಿ ಕನ್ನಡ ಪುಸ್ತಕ ಮಾರಾಟ ಏರ್ಪಡಿಸಿದೆ.

ಬೆಂಗಳೂರಿನ ಕನ್ನಡ ಭವನ ಹಾಗೂ ಜಿಲ್ಲೆಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ ಗಳಲ್ಲಿ ಪುಸ್ತಕಗಳನ್ನು ಖರೀದಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net