ವಾಸವಿ ಎಕ್ಸಲೆನ್ಸ್ ಪ್ರಶಸ್ತಿ

Kashi vishvanat shetty
Published on

ಚಿತ್ರದುರ್ಗ: ಕರ್ನಾಟಕ ಆರ್ಯ ವೈಶ್ಯ ಮಹಾಸಭೆಯ ವಾಸವಿ ಎಕ್ಸಲೆನ್ಸ್ ಪ್ರಶಸ್ತಿಗೆ ನಗರದ ಆರ್ಯವೈಶ್ಯ ಸಂಘದ ಅಧ್ಯಕ್ಷ ಎಸ್.ಎನ್.ಕಾಶಿವಿಶ್ವನಾಥ ಶೆಟ್ಟಿ ಭಾಜನರಾಗಿದ್ದಾರೆ.

ಮಾ.1ರಂದು ಬೆಂಗಳೂರಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ ಎಂದು ಸಂಘದ ಕಾರ್ಯದರ್ಶಿ ಎಲ್.ಆರ್.ವೆಂಕಟೇಶ ಕುಮಾರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net