ಸರ್ಕಾರಿ ವಕೀಲರ ನೇಮಕ

VIDAYADARA S LYR
Published on

ಚಿತ್ರದುರ್ಗ: ಜಿಲ್ಲಾ ಸರ್ಕಾರಿ ವಕೀಲರನ್ನಾಗಿ ಹೌಸಿಂಗ್ ಬೋರ್ಡ್ ಕಾಲನಿ ನಿವಾಸಿ ವಕೀಲ ಎಸ್.ವಿದ್ಯಾದರ ಅವರನ್ನು ನೇಮಿಸಿ ಕಾನೂನು ಇಲಾಖೆ ಆದೇಶಿಸಿ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net