ಚಿತ್ರದುರ್ಗ: ಲಾಕ್‌ಡೌನ್ ಜಾರಿಯಿಂದಾಗಿ ಜಿಲ್ಲೆಯಲ್ಲಿ ಉಳಿದಿರುವ ಅನ್ಯ ರಾಜ್ಯದ ಕಾರ್ಮಿಕರು, ಪ್ರವಾಸಿಗರು, ವಿದ್ಯಾರ್ಥಿ ಮತ್ತಿತರರು ಸ್ವಂತ ಸ್ಥಳಕ್ಕೆ ಹೋಗಲು ಕೇಂದ್ರ ಗೃಹ ಇಲಾಖೆ ಅವಕಾಶ ಮಾಡಿಕೊಟ್ಟಿದೆ.
ಅಗತ್ಯವುಳ್ಳವರು ವಿವರಗಳೊಂದಿಗೆ ತಹಸೀಲ್ದಾರ್‌ಗೆ ಅರ್ಜಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ತಿಳಿಸಿದ್ದಾರೆ.