ಪಿಂಚಣಿ ಮನೆಗೆ ತಲುಪಿಸಲು ಚಿಂತನೆ

DC VINOTH PRIYA
Published on

ಚಿತ್ರದುರ್ಗ: ತೀರಾ ಅಗತ್ಯವಿಲ್ಲದಿದ್ದರೆ ಸರ್ಕಾರಿ ಕಚೇರಿಗಳಿಗೆ 15-20 ದಿನಗಳ ಬರಬೇಡಿ. ಸಣ್ಣಪುಟ್ಟ ಕಾಯಿಲೆಗಳಿಗೂ ಆಸ್ಪತ್ರೆಗಳಿಗೆ ಹೋಗಬೇಡಿ.

ಹಿರಿಯ ನಾಗರಿಕರ ಪಿಂಚಣಿಯನ್ನು ಮನೆಗೆ ಕಳಿಸಲು ಬ್ಯಾಂಕ್ ಅಧಿಕಾರಿಗಳ ಜತೆ ಮಾತನಾಡುವುದಾಗಿ ಡಿಸಿ ವಿನೋತ್ ಪ್ರಿಯಾ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net