ಇಂದು ಬಿಜೆಪಿ ನೂತನ ಜಿಲ್ಲಾಧ್ಯಕ್ಷ ಪದಗ್ರಹಣ

MURALI A BJP
Published on

ಚಿತ್ರದುರ್ಗ: ನೂತನ ಜಿಲ್ಲಾಧ್ಯಕ್ಷ ಎ.ಮುರುಳಿ ಅವರ ಪದಗ್ರಹಣ ಸಮಾರಂಭ ಫೆ.9ರ ಬೆಳಗ್ಗೆ 11ಕ್ಕೆ ನಗರದ ಉಮಾಪತಿ ಕಲ್ಯಾಣ ಮಂದಿರದಲ್ಲಿ ನಡೆಯಲಿದೆ.

ಪಕ್ಷದ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್, ದಾವಣಗೆರೆ ಹಾಗೂ ಚಿತ್ರದುರ್ಗ ಸಂಸದರು, ಶಾಸಕರು ಭಾಗವಹಿಸುವರು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net