ಚಿತ್ರದುರ್ಗಕ್ಕೆ ನೂತನ ಎಸ್ಪಿ

SP GIRISH CTD
Published on

ಚಿತ್ರದುರ್ಗ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ಅವರನ್ನು ಬೆಂಳೂರಿನ ಕೆಎಸ್‌ಆರ್‌ಪಿ ಕಮಾಂಡೆಂಟ್ ಆಗಿ ವರ್ಗಾವಣೆ ಮಾಡಿದೆ.

ಬೆಂಗಳೂರಿನ ಕೆಎಸ್‌ಆರ್‌ಪಿಯಲ್ಲಿ ಕಮಾಂಡೆಂಟ್ ಆಗಿದ್ದ ಎಸ್.ಗಿರೀಶ್ ಅವರನ್ನು ಚಿತ್ರದುರ್ಗ ಎಸ್‌ಪಿ ಆಗಿ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net