ಜಿಲ್ಲೆಯಲ್ಲಿ 150 ಜನರ ಸ್ಯಾಂಪಲ್ಸ್ ಸಂಗ್ರಹ

DC VINOTH PRIYA
Published on

ಚಿತ್ರದುರ್ಗ: ಜಿಲ್ಲೆಯಲ್ಲಿ ಶನಿವಾರ 150 ಜನರ ಗಂಟಲು ದ್ರವವನ್ನು ಪರೀಕ್ಷೆಗೆ ಕಳಿಸಲಾಗಿದೆ. ಈವರೆಗೆ ಜ್ವರ ತಪಾಸಣೆಗೆ ಒಳಗಾದವರ ಸಂಖ್ಯೆ 14167ಹಾಗೂ ಸ್ಕ್ರೀನಿಂಗ್‌ಗೆ ಒಳಗಾದವರ ಸಂಖ್ಯೆ 245719ಕ್ಕೆ ಏರಿದೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ಈವರೆಗೆ ಪರೀಕ್ಷೆಗೆ ಸಂಗ್ರಹಿಸಿರುವ ಒಟ್ಟು ಮಾದರಿ-1746
ನೆಗೆಟಿವ್-1462
ಪಾಸಿಟಿವ್-9
ಗುಣಮುಖ-1
ಒಪ್ಪಿಗೆ ಪರೀಕ್ಷೆ ವರದಿ-44
ಬರ ಬೇಕಿರುವ ವರದಿ-231
28 ದಿನದ ಅವಲೋಕನ ಪೂರ್ಣ-310
14 ದಿನ ಅವಲೋಕನ ಪೂರ್ಣ-310
ಸಾಂಸ್ಥಿಕ ಕ್ವಾರಂಟೈನ್-88
ಹೋಂ ಕ್ವಾರಂಟೈನ್-256

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net