ಬಡವರಿಗೆ ನೆರವು ಪವಿತ್ರ ಕಾರ್ಯ

CTD CONGRESS 03
Published on

ಚಿತ್ರದುರ್ಗ: ಬಡವರಿಗೆ ನೆರವು ನೀಡುವುದು ಅತ್ಯಂತ ಪವಿತ್ರ ಕಾರ್ಯ ಎಂದು ಕಾಂಗ್ರೆಸ್ ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಸೈಯದ್ ಮುಹಿದ್ದೀನ್ ಚೋಟು ಹೇಳಿದರು.

ಕಾರ್ಮಿಕ ದಿನಾಚರಣೆ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾರ್ಮಿಕ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ಆಹಾರದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾಜಿ ಶಾಸಕ ಎ.ವಿ.ಉಮಾಪತಿ, ಪ್ರಕಾಶ್, ಶಿವುಯಾದವ್, ಹಸನ್ ತಾಹೀರ್, ಅಲ್ಲಾಭಕ್ಷಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net