ಗೌರವ ಡಾಕ್ಟರೇಟ್ ಪುರಸ್ಕೃತೆಗೆ ಸನ್ಮಾನ

CTD BAPUJI 27
Published on

ಚಿತ್ರದುರ್ಗ: ಐದು ಸಾವಿರ ಪ್ರಶ್ನೆಗಳಿಗೆ ಸರಿ ಉತ್ತರ ನೀಡಿ ತಮಿಳುನಾಡು ಯೂನಿವರ್ಸಲ್ ವಿವಿಯಿಂದ ಗೌರವ ಡಾಕ್ಟರೇಟ್ ಪಡೆದಿರುವ ಗದಗ ಜಿಲ್ಲೆಯ 2ನೇ ತರಗತಿ ವಿದ್ಯಾರ್ಥಿನಿ ವೈದೃತಿನಾಗ್ ಕೋರಿ ಶೆಟ್ಟರ್ ಆವರನ್ನು ಚಿತ್ರದುರ್ಗ ಹೊರವಲಯದಲ್ಲಿರುವ ಬಾಪೂಜಿ ವಿದ್ಯಾಸಂಸ್ಥೆ ಆವರಣದಲ್ಲಿ ಆಯೋಜಿಸಿದ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.

ಎಂಎಲ್ಸಿ ಜಯಮ್ಮ, ಡಿಡಿಪಿಐ ರವಿಶಂಕರ್ ರೆಡ್ಡಿ, ಸಂಸ್ಥೆ ಅಧ್ಯಕ್ಷ ಕೆ.ಎಂ.ವೀರೇಶ್, ನಗರಸಭೆ ಮಾಜಿ ಅಧ್ಯಕ್ಷೆ ಸುನೀತಾ ಮಲ್ಲಿಕಾರ್ಜುನ್, ತಿಪ್ಪೇಸ್ವಾಮಿ, ರಾಮಚಂದ್ರಪ್ಪ ಇತರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net