ಚಿತ್ರದುರ್ಗ: ಕಂದಾಯ ಸಚಿವ ಆರ್.ಆಶೋಕ್ ಮೇ 27ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಮಧ್ಯಾಹ್ನ 3 ಗಂಟೆಗೆ ನಗರದ ಜಿಪಂ ಸಭಾಂಗಣದಲ್ಲಿ ಇಲಾಖಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಂಜೆ 4.30 ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.