ಡಿಎಸ್ ಹಳ್ಳೀಲಿ ಇಂದು ಅನ್ನಸಂತರ್ಪಣೆ

thipperudraswamy download
Published on

ಚಿತ್ರದುರ್ಗ: ತಾಲೂಕಿನ ದೊಡ್ಡಸಿದ್ದವ್ವನಹಳ್ಳಿಯಲ್ಲಿ ರುದ್ರಾಕ್ಷಿ ಮಾಲಾಧಾರಿಗಳು ಹಾಗೂ ಗ್ರಾಮಸ್ಥರ ಸಹಯೋಗದಲ್ಲಿ ಜ.11ರ ಮಧ್ಯಾಹ್ನ 12ಕ್ಕೆ ಅನ್ನಸಂತರ್ಪಣೆ ಏರ್ಪಡಿಸಲಾಗಿದೆ.

ಇದಕ್ಕೂ ಮುನ್ನ ವಿವಿಧ ಧಾರ್ಮಿಕ ಕಾರ್ಯಗಳು, ತಿಪ್ಪೇರುದ್ರಸ್ವಾಮಿಗೆ ವಿಶೇಷ ಪೂಜೆ ಜರುಗಲಿದೆ. ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net