ಫೆ.19ಕ್ಕೆ ಛತ್ರಪತಿ ಶಿವಾಜಿ ಜಯಂತಿ

SHIVAJI 779a5353-cb77-4c99-91b1-9001604998dd-73f43538-3a72-48bd-b088-6004fbaaecbb_compressed_40
Published on

ಚಿತ್ರದುರ್ಗ: ಜಿಲ್ಲಾಡಳಿತದಿಂದ ನಗರದ ತರಾಸು ರಂಗಮಂದಿರದಲ್ಲಿ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ಫೆ.19ರ ಮಧ್ಯಾಹ್ನ 12 ಗಂಟೆಗೆ ಆಯೋಜಿಸಲಾಗಿದೆ.

ಜಯಂತಿ ಅಂಗವಾಗಿ ಆಯೋಜಿಸಿರುವ ಮೆರವಣಿಗೆ ಕೋಟೆ ರಸ್ತೆ ಶ್ರೀ ಏಕನಾಥೇಶ್ವರಿ ಪಾದಗಟ್ಟೆ ಬಳಿ ಬೆಳಗ್ಗೆ 10 ಗಂಟೆಗೆ ಆರಂಭವಾಗಲಿದೆ. ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ಇರುತ್ತಾರೆ. ಸರ್ಕಾರಿ ಕಲಾ ಕಾಲೇಜು ಪರೀಕ್ಷಾ ನಿಯಂತ್ರಣಾಧಿಕಾರಿ ಡಾ.ಎಚ್.ಗುಡದೇಶ್ವರಪ್ಪ ಉಪನ್ಯಾಸ ನೀಡಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net