ಯುವಜನೋತ್ಸವ ಸ್ಪರ್ಧೆ

DANCE (1)
Published on

ಚಿತ್ರದುರ್ಗ: ನಗರದ ಕ್ರೀಡಾಭವನದಲ್ಲಿ ಡಿ.31ರ ಬೆಳಗ್ಗೆ 10.30ಕ್ಕೆ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ ಆಯೋಜಿಸಲಾಗಿದೆ.

ಜಾನಪದ ಗೀತೆ, ಜಾನಪದ ನೃತ್ಯ, ಏಕಾಂಕ ನಾಟಕ, ಶಾಸ್ತ್ರೀಯ ಸಂಗೀತ, ಹಾರ್ಮೋನಿಯಂ ಹಾಗೂ ಗಿಟಾರ್, ಶಾಸ್ತ್ರೀಯ ನೃತ್ಯ, ಭರತ ನಾಟ್ಯ, ಮಣಿಪುರಿ, ಕೂಚಿಪುಡಿ, ಕಥಕ್, ಒಡಿಸ್ಸಿ ನೃತ್ಯ ಹಾಗೂ ಆಶುಭಾಷಣ ಸ್ಪರ್ಧೆ ಏರ್ಪಡಿಸಲಾಗಿದೆ.

ಹೆಚ್ಚಿನ ಮಾಹಿತಿಗೆ 08194-235635 ಸಂಪರ್ಕಿಸಲು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net