ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆ ಇಂದು

RAVISHANKAR REDDY DDPI
Published on

ಚಿತ್ರದುರ್ಗ: ಮಾ.27ರಿಂದ ಏಪ್ರಿಲ್ 9ರ ವರೆಗೆ ನಡೆಯಲಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಕುರಿತಂತೆ ಚರ್ಚಿಸಲು ಮಾ.19ರಂದು ಮಧ್ಯಾಹ್ನ 1 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪೂರ್ವಸಿದ್ಧತಾ ಸಭೆ ನಡೆಯಲಿದೆ.

ಜಿಲ್ಲಾಧಿಕಾರಿ ಆರ್.ವಿನೋತ್ ಪ್ರಿಯಾ ಸಭೆ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಡಿಡಿಪಿಐ ಕೆ.ರವಿಶಂಕರರೆಡ್ಡಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net