ವಿವೇಕಾನಂದ ಯುವ ಪ್ರಶಸ್ತಿ

Prashant VL
Published on

ಚಿತ್ರದುರ್ಗ: ಸ್ವಾಮಿ ವಿವೇಕಾನಂದ ಜನ್ಮದಿನದ ಅಂಗವಾಗಿ ಫೆಬ್ರವರಿ 27ರಂದು ಪುತ್ತೂರಿನಲ್ಲಿ ಬೆಂಗಳೂರಿನ ರಾಜ್ಯ ಯುವ ಸಂಘಗಳ ಒಕ್ಕೂಟ ಆಯೋಜಿಸಿರುವ ಸಮಾರಂಭದಲ್ಲಿ ನಗರದ ಮಾತೃಶ್ರೀ ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ಎಲ್.ಪ್ರಶಾಂತ್‌ಗೆ ವಿವೇಕಾನಂದ ಯುವ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದೆ.

ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುತ್ತಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net