86 ಜನರ ಮೇಲೆ ನಿಗಾ

DC VINOD PRIYA.1
Published on

ಚಿತ್ರದುರ್ಗ: ವೈರಸ್ ಸೋಂಕಿಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಸದ್ಯಕ್ಕೆ 86 ಜನರ ಮೇಲೆ ಆರೋಗ್ಯ ಇಲಾಖೆ ಹೋಮ್ ಕ್ವಾರಂಟೈನ್ ಮೂಲಕ ನಿಗಾ ವಹಿಸಿದೆ.

91 ಶಂಕಿತರ ಗಂಟಲು ದ್ರವ ಹಾಗೂ ರಕ್ತ ಮಾದರಿ ಪರೀಕ್ಷೆಗೆ ಕಳುಹಿಸಿದ್ದು, ಈ ಪೈಕಿ ಈವರೆಗೆ 71 ಜನರ ವರದಿ ನೆಗಟಿವ್ ಎಂದಿದ್ದು, 9 ಜನರ ವರದಿ ಕೈ ಸೇರಬೇಕಿದೆ ಹಾಗೂ ಇಬ್ಬರನ್ನು ಐಸೋಲೇಶನ್‌ನಲ್ಲಿ ಇರಿಸಲಾಗಿದೆ. 117ಜನರು ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ್ದಾರೆ ಎಂದು ಡಿಸಿ ವಿನೋತ್ ಪ್ರಿಯಾ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net