ತಮ್ಮ ಕಚೇರಿಯಲ್ಲಿ ಮಂಗಳವಾರ ಜಿಲ್ಲಾಮಟ್ಟದ ಎಚ್‌ಪಿವಿ ಲಸಿಕಾಕರಣದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ಈ ಅ ಭಿಯಾನದ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆರೋಗ್ಯ, ಶಿಕ್ಷಣ, ವೈದ್ಯಕೀಯ ಶಿಕ್ಷಣ, ನಗರಾಭಿವÊದ್ಧಿ, ಗ್ರಾಮೀಣಾಭಿವೃದ್ಧಿ ಮ ತ್ತು ಪಂಚಾಯತ್‌ರಾಜ್ ಯುವ ಸಬಲೀಕರಣ ಮತ್ತು ಕ್ರೀಡೆ, ಅಲ್ಪಸಂಖ್ಯಾತರ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಽಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಯಾವುದೇ ಅರ್ಹ -Àಲಾನುಭವಿ ಲ ಸಿಕೆಯಿಂದ ವಂಚಿತವಾಗಬಾರದು ಎಂದು ತಾಕೀತು ಮಾಡಿದರು.