ಜಿಪಂ ಸಿಇಒ ಡಾ.ಎಸ್. ಆಕಾಶ್, ಎಡಿಸಿ ಬಿ.ಟಿ. ಕುಮಾರಸ್ವಾಮಿ, ಎಎಸ್‌ಪಿ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖÉ ಡಿಡಿ ಮಲ್ಲಿಕಾರ್ಜುನ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ದಲಿತ ಪರ ಸಂಘಟನೆಗಳ ಮುಖಂಡ ರಾದ ಕೆ. ರಾಜಪ್ಪ, ಹನುಮಂತಪ್ಪ ದುರ್ಗ, ತಿಪ್ಪೇಸ್ವಾಮಿ, ಅವಿನಾಶ್, ಡಿ.ಒ. ಮುರಾರ್ಜಿ, ನರೇನಹಳ್ಳಿ ಅರುಣ್‌ಕುಮಾರ್, ವಿಶ್ವ ನಾರಾಯಣಮೂರ್ತಿ, ಗುರುಮೂರ್ತಿ, ಕೆ.ಟಿ. ಶಿವಕುಮಾರ್ ಸೇರಿ ನಾನಾ ಮುಖಂಡರು, ವಕೀಲರು, ಅಽಕಾರಿಗಳು ಇದ್ದರು.