ಗೃಹ ಆಧಾರಿತ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಬಿಸಿಯೂಟ ಸಿಬ್ಬಂದಿ, ಹಮಾಲಿಗಳು, ಚಮ್ಮಾರರು, ಚಿಂದಿ ಆಯು ವವರು, ಮನೆ ಕೆಲಸದವರು, ಅಗಸರು, ರಿಕ್ಷಾ ಚಾಲಕರು, ಭೂರಹಿತ ಕಾರ್ಮಿಕರು, ಕೃಷಿ ಕಾರ್ಮಿಕರು, ಕಟ್ಟಡ, ಬೀಡಿ, ಕೈಮಗ್ಗ, ಚರ್ಮೋದ್ಯಮ, ಇಟ್ಟಿಗೆಭಟ್ಟಿ, ಧ್ವನಿ ಮತ್ತು ದೃಶ್ಯ ಕಾರ್ಮಿಕರು ಸಹಿತ ದುಡಿಯುವ ವರ್ಗದವರೆಲ್ಲರೂ ಯೋಜನೆ ವ್ಯಾಪ್ತಿಗೆ ಸೇರಲು ಅರ್ಹರಿದ್ದಾರೆ.