೬ ಪರೀಕ್ಷಾ ಕೇಂದ್ರ, ೩೦೮೬ ವಿದ್ಯಾರ್ಥಿಗಳು: ನೋಡಲ್ ಅಽಕಾರಿ ಎಸ್.ನಾಗಭೂಷಣ್ ಮಾತನಾಡಿ, ನಗರದ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ವಿಜ್ಞಾನ ಕಾಲೇಜು, ಚಳ್ಳಕೆರೆ ಎಚ್‌ಪಿಪಿಸಿ ಡಿಗ್ರಿ ಕಾಲೇಜು ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನೀಟ್ ಮರು ಪರೀಕ್ಷೆ ನಡೆಯಲಿದೆ.