

ಪ್ರಮುಖ ಮುಖ್ಯಾಂಶಗಳು
ಚಿತ್ರದುರ್ಗ:
ಮಹಾತ್ಮಾ ಗಾಂಽÃಜಿ ಅವರ ೧೫೭ನೇ ಜಯಂತಿ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ, ಪದವಿ ಹಾಗೂ ಸ್ನಾ ತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಾರ್ತಾ ಇಲಾಖೆಯಿಂದ ಬಾಪೂಜಿ ಪ್ರಬಂಧ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಸೆ.೨ರಂದು ಆಯಾ ಶಾಲಾ ಕಾಲೇಜುಗಳಲ್ಲಿ ಸ್ಪರ್ಧೆ ನಡೆಯಲಿದೆ ಎಂದು ಜಿಪಂ ಸಿಇಒ ಡಾ.ಎಸ್. ಆಕಾಶ್ ತಿಳಿಸಿದ್ದಾರೆ.
ನಗದು ಬಹುಮಾನ