ಸರ್ವೋದಯ ಕರ್ನಾಟಕ ಪಕ್ಷದ ಜಿಲ್ಲಾಧ್ಯಕ್ಷ ಜೆ.ಯಾದವರೆಡ್ಡಿ ಮಾತನಾಡಿದರು. ಜಿಲ್ಲಾ ಗ್ಯಾರೆಂಟಿ ಅನುಷ್ಠಾನಗಳ ಸಮಿತಿ ಅಧ್ಯಕ್ಷ ಆರ್. ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಚಿತ್ರದುರ್ಗ ಟೌನ್ ಕೋಆಪರೇಟಿವ್ ಸೊಸೈಟಿ ಅಧ್ಯಕ್ಷ ಎಂ. ನಿಶಾನಿ ಜಯಣ್ಣ, ಉಮಾಪತಿ, ಕುಮಾರಸ್ವಾಮಿ, ಬಸವರಾಜ್, ಹನುಮಂತಪ್ಪ, ಬಸ್ತಿಹಳ್ಳಿ ಸುರೇಶ್‌ಬಾಬು, ಜನಾರ್ದನ್, ವೇದಮ್ಮ, ಭಾಗ್ಯಮ್ಮ, ಅಮಿನಾಭಿ, ಪ್ರಸನ್ನಕುಮಾರ್, ಇ. ಸತ್ಯಕೀರ್ತಿ ಇತರರು ಇದ್ದರು.