ರಾಜ್ಯದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿಗೆ ಸಂಭ್ರಮಾಚರಣೆ

 ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಗೆಲುವು ಸಾಽಸಿದ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಪಕ್ಷದ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದು. ಡಿಸಿಸಿ ಅಧ್ಯಕ್ಷ ಎಂ.ಕೆ. ತಾಜ್‌ಪೀರ್, ಶಿವಣ್ಣ, ಡಿ.ಎನ್.ಮೈಲಾರಪ್ಪ ಇತರರು ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಪಕ್ಷದ ಸಿದ್ಧಾಂತಕ್ಕೆ ದೊರೆತ ಜಯ
  • ಡಿಸಿಸಿ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಹೇಳಿಕೆ
  • ದಾವಣಗರೆ ದಕ್ಷಿಣ ಕ್ಷೇತ್ರ
ಚಿತ್ರದುರ್ಗ: ರಾಜ್ಯದಲ್ಲಿ ನಡೆದಿದ್ದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಽ ಸಿದ ಹಿನ್ನೆಲೆಯಲ್ಲಿ ಸೋಮವಾರ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಬಳಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.
ಡಿಸಿಸಿ ಅಧ್ಯಕ್ಷ ಎಂ.ಕೆ. ತಾಜ್‌ಪೀರ್ ಮಾತನಾಡಿ, ದಾವಣಗರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ್ ಶಾಮನೂರು ಹಾಗೂ ಬಾಗಲಕೋಟೆ ಯಲ್ಲಿ ಉಮೇಶ್‌ಮೇಟಿ ಅವರ ಜಯ ಪಕ್ಷದ ಸಿದ್ಧಾಂತಕ್ಕೆ ಸಿಕ್ಕ ಗೆಲುವಾಗಿದೆ. ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್ ಅ ವರ ಪರಿಶ್ರಮದ -Àಲವಾಗಿದೆ ಎಂದರು.
ಗ್ಯಾರAಟಿ ಅನುಷ್ಠಾನ ಪ್ರಾಽಕಾರದ ಅಧ್ಯಕ್ಷ ಶಿವಣ್ಣ, ಉಪಾಧ್ಯಕ್ಷ ಡಿ.ಎನ್. ಮೈಲಾರಪ್ಪ, ಸಂಪತ್‌ಕುಮಾರ್,ಎನ್.ಡಿ.ಕುಮಾರ್, ಮು ದಾಸಿರ್, ಚೋಟು, ಖಾಸಿಂ ಆಲಿ, ಮುನೀರಾ ಮಕಾನಾದಾರ್, ಸಾಽಕ್ ಇತರರು ಇದ್ದರು. ಪಟಾಕಿ ಸಿಡಿಸಿ,ಸಿಹಿ ಹಂಚಿ ಕಾರ್ಯಕ ರ್ತರು ಸಂಭ್ರಮಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net