ಭಾರತೀಯ ಕಿಸಾನ್ ಸಂಘದ ತಾಲೂಕು ಅಧ್ಯಕ್ಷ ಗಡಾರಿ ಕೃಷ್ಣಪ್ಪ, ರಾಜ್ಯ ರೈತ ಸಂಘದ ಅಧ್ಯಕ್ಷ ಶಿವಕುಮಾರ್, ತಾಲೂಕು ಕೃಷಿಕ ಸಮಾಜದ ಜಿಲ್ಲಾ ಪ್ರತಿನಿಧಿ ಜಗದೀಶ್ ಕಂದಿಕೆರೆ, ತಾಲೂಕು ಕೃಷಿ ಪರಿಕರ ಮಾರಾಟಗಾರರ ಸಂಘದ ಅಧ್ಯಕ್ಷ ಎಂ.ವಿ. ಹರ್ಷ, ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕ ರಜನೀಕಾಂತ್, ಉಪ ಕೃಷಿ ನಿರ್ದೇಶಕ ಉಮೇಶ್, ಭವ್ಯಾ, ಸಹನಾ, ರಶ್ಮಿ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.