

ಪ್ರಮುಖ ಮುಖ್ಯಾಂಶಗಳು
ಚಿತ್ರದುರ್ಗ:
ಜಿಲ್ಲೆಯ ಪ್ರತಿ ಗ್ರಾಮಕ್ಕೂ ಕುಡಿಯುವ ನೀರು ಸಮರ್ಪಕವಾಗಿ ತಲುಪುತ್ತಿದೆಯೇ? ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿದೆಯೇ ಎಂಬುದರ ಕುರಿತಂತೆ ಆನ್‌ಲೈನ್ ಉಸ್ತುವಾರಿಗೆ ನೀರ್‌ಲ್ಯಾಬ್ ಅತ್ಯಂತ ಉಪಯುಕ್ತ ಎಂದು ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು.
ಮೊಬೈಲ್ ಕ್ಯಾಂಟೀನ್ ವಾಹನಗಳ ವಿತರಣೆ